Versions
KNV ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.
ERVKN ಯೆಹೋವನಿಗೆ ತನ್ನ ಜನರ ವಿರುದ್ಧವಾಗಿ ವ್ಯಾಜ್ಯವಿದೆ. ಪರ್ವತಗಳೇ, ಭೂಮಿಯ ಅಸ್ತಿವಾರವೇ, ಯೆಹೋವನ ದೂರುಗಳನ್ನು ಕೇಳಿರಿ. ಇಸ್ರೇಲ್ ತಪ್ಪಿತಸ್ಥನೆಂದು ಆತನು ಧೃಡಪಡಿಸುವನು.