Versions
KNV ಇಲ್ಲವೆ ಆ ಮೇಘವು ಎರಡು ದಿವಸಗಳಾದರೂ ಒಂದು ತಿಂಗಳಾದರೂ ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾ ಯೇಲ್ ಮಕ್ಕಳು ಪ್ರಯಾಣಮಾಡದೆ ಇಳುಕೊಂಡಿ ದ್ದರು. ಅದು ಮೇಲಕ್ಕೆತ್ತಲ್ಪಟ್ಟಾಗಲೇ ಅವರು ಪ್ರಯಾಣ ಮಾಡುತ್ತಿದ್ದರು.
ERVKN ಆ ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲಿ ಒಂದು ತಿಂಗಳಾಗಲಿ ಒಂದು ವರ್ಷವಾಗಲಿ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು.