Versions
KNV ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
ERVKN ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.