Versions
KNV ಎಚ್ಚರವಾಗಿರು, ಸಾಯುವದಕ್ಕೆ ಸಿದ್ಧವಾಗಿ ರುವ ಉಳಿದವುಗಳನ್ನು ಬಲಪಡಿಸು. ಯಾಕಂದರೆ ದೇವರ ಮುಂದೆ ನಿನ್ನ ಕ್ರಿಯೆಗಳು ಸಂಪೂರ್ಣವಾದ ವುಗಳೆಂದು ನಾನು ಕಾಣಲಿಲ್ಲ.
ERVKN ಎದ್ದೇಳು! ಸಾಯುವ ಸ್ಥಿತಿಯಲ್ಲಿರುವಂಥವುಗಳನ್ನು ಬಲಪಡಿಸು. ನೀನು ಮಾಡಿರುವ ಕಾರ್ಯಗಳನ್ನು ನನ್ನ ದೇವರ ದೃಷ್ಟಿಯಲ್ಲಿ ನಿಷ್ಕಳಂಕವಾಗಿರುವುದನ್ನು ನಾನು ಕಾಣಲಿಲ್ಲ.