Bible Versions
Bible Books

Zephaniah 3:4 (RV) Revised Version

Versions

KNV   ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
ERVKN   ಅವರ ಪ್ರವಾದಿಗಳು ಬಡಾಯಿಗಾರರೂ ದ್ರೋಹಿಗಳೂ ಆಗಿದ್ದಾರೆ. ಅವರು ಯಾವಾಗಲೂ ಇನ್ನೂಇನ್ನೂ ಹೆಚ್ಚಾಗಿ ದೊರಕುವಂತೆ ಪ್ರಯತ್ನಿಸಿರುತ್ತಾರೆ. ಅವರ ಯಾಜಕರು ಪವಿತ್ರ ವಸ್ತುಗಳನ್ನು ಸಾಧಾರಣ ವಸ್ತುಗಳನ್ನಾಗಿ ಉಪಯೋಗಿಸಿದ್ದಾರೆ. ದೇವರ ನಿಯಮಗಳನ್ನು ನಿರ್ಲಕ್ಷಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us