Versions
KNV ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
ERVKN ”ಜನರಿಗೆ ಬೋಧಿಸಬೇಕೆಂದು ಯೇಸು ನಮಗೆ ಹೇಳಿದನು. ಜೀವಂತವಾಗಿರುವ ಜನರಿಗೂ ಮತ್ತು ಸತ್ತುಹೋಗಿರುವ ಜನರಿಗೂ ದೇವರಿಂದ ನ್ಯಾಯಾಧಿಪತಿಯಾಗಿ ಆಯ್ಕೆಯಾಗಿರುವ ವ್ಯಕ್ತಿ ತಾನೇ ಎಂಬುದನ್ನು ಜನರಿಗೆ ತಿಳಿಸಬೇಕೆಂದು ಆತನು ನಮಗೆ ಹೇಳಿದನು.
IRVKN ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.