Bible Versions
Bible Books

Acts 11:6 (RV) Revised Version

Versions

KNV   ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು.
ERVKN   ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us