Bible Versions
Bible Books

Acts 12:10 (RV) Revised Version

Versions

KNV   ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ದೂತನು ಅವನನ್ನು ಬಿಟ್ಟು ಹೊರಟುಹೋದನು.
ERVKN   ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ದೇವದೂತನು ಅವನನ್ನು ಬಿಟ್ಟುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us