Bible Versions
Bible Books

Acts 15:2 (RV) Revised Version

Versions

KNV   ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
ERVKN   ಪೌಲ ಬಾರ್ನಬರು ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us