Versions
KNV ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಹೊರಟು ಹೋದರು.
ERVKN ಆದರೆ ಪೌಲ ಸೀಲರು ಸೆರೆಮನೆಯಿಂದ ಹೊರಟು ಲಿಡಿಯಾಳ ಮನೆಗೆ ಹೋದರು. ಅಲ್ಲಿ ಅವರು ಕೆಲವು ವಿಶ್ವಾಸಿಗಳನ್ನು ಕಂಡು ಅವರನ್ನು ಸಂತೈಸಿದರು. ಬಳಿಕ ಪೌಲ ಸೀಲರು ಅಲ್ಲಿಂದ ಹೊರಟು ಹೋದರು.