Bible Versions
Bible Books

Acts 17:14 (RV) Revised Version

Versions

KNV   ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.
ERVKN   ಆದ್ದರಿಂದ ವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕೂಡಲೇ ಕಳುಹಿಸಿದರು. ಆದರೆ ಸೀಲ ತಿಮೊಥೆಯರು ಬೆರೋಯದಲ್ಲಿ ಉಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us