Versions
KNV ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ERVKN ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಆ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.
IRVKN ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ಈ ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.