Versions
KNV ಅವರಿಗೆ--ನೀವು ನಂಬಿದಾಗ ಪವಿತ್ರಾತ್ಮನನ್ನು ಹೊಂದಿದಿರೋ ಎಂದು ಕೇಳಿದ್ದಕ್ಕೆ ಅವರು ಅವನಿಗೆ--ಪವಿತ್ರಾತ್ಮನು ಇದ್ದಾ ನೆಂಬದು ನಾವು ಕೇಳಲೇ ಇಲ್ಲ ಅಂದರು.
ERVKN ”ನೀವು ನಂಬಿಕೊಂಡಾಗ ಪವಿತ್ರಾತ್ಮನನ್ನು ಹೊಂದಿಕೊಂಡಿರಾ?” ಎಂದು ಕೇಳಿದನು. ಆ ಶಿಷ್ಯರು ಅವನಿಗೆ, “ಪವಿತ್ರಾತ್ಮನು ಇದ್ದಾನೆ ಎಂಬುದನ್ನು ನಾವು ಇದುವರೆಗೆ ಕೇಳಿಯೂ ಇಲ್ಲ!” ಎಂದರು.
IRVKN “ನೀವು ನಂಬಿದಾಗ ಪವಿತ್ರಾತ್ಮವರವನ್ನು ಹೊಂದಿದಿರೋ?” ಎಂದು ಅವರನ್ನು ಕೇಳಲು ಅವರು ಅವನಿಗೆ; “ಇಲ್ಲ, ಪವಿತ್ರಾತ್ಮವರವು ಉಂಟೆಂಬುದನ್ನೇ ನಾವು ಕೇಳಿಲ್ಲ” ಅಂದರು.