Versions
KNV ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.
ERVKN ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.
IRVKN ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು. PS