Versions
KNV ಇದರಿಂದ ನಮ್ಮ ಈ ಉದ್ಯೋಗಕ್ಕೆ ಅಪಾಯ ಬರುವ ಹಾಗಿರುವದಲ್ಲದೆ ಡಯಾನಿ ಮಹಾದೇವಿಯ ಗುಡಿಯು ಗಣನೆಗೆ ಬಾರದೆ ಹೋಗುವ ಹಾಗೆ ಎಲ್ಲಾ ಆಸ್ಯಸೀಮೆ ಮತ್ತು ಲೊಕವು ಪೂಜಿಸುವ ಈಕೆಯ ವೈಭವವು ನಾಶವಾಗ ತಕ್ಕದೆಂದು ಹೇಳಿದನು.
ERVKN ಇದರಿಂದಾಗಿ ಜನರು ನಮ್ಮ ಕೆಲಸದ ವಿರುದ್ಧ ರೊಚ್ಚಿಗೇಳಬಹುದು. ಅಷ್ಟೇ ಅಲ್ಲ, ಮಹಾದೇವತೆಯಾದ ಅರ್ತೆಮಿಯ ಗುಡಿಯನ್ನು ಜನರು ಕಡೆಗಣಿಸುವ ಸಾಧ್ಯತೆಯೂ ಇದೆ. ಆಗ, ಏಷ್ಯಾದಲ್ಲಿ ಮತ್ತು ಇಡೀ ಪ್ರಪಂಚದಲ್ಲಿ ಪೂಜಿಸಲ್ಪಡುತ್ತಿರುವ ಅರ್ತೆಮಿಯ ದೇವತೆಯ ವೈಭವ ಅಳಿದು ಹೋಗುವುದು” ಎಂದನು.
IRVKN ಇದರಿಂದ ನಮ್ಮ ಉದ್ಯೋಗಕ್ಕೆ ಕುಂದು ಬರುವುದಲ್ಲದೆ ಅರ್ತೆಮೀ ಮಹಾದೇವಿಯ ದೇವಸ್ಥಾನವು ಗಣನೆಗೆ ಬಾರದೆಹೋಗುವ ಹಾಗೆಯೂ, ಎಲ್ಲಾ ಆಸ್ಯಸೀಮೆಯೂ, ಲೋಕವೆಲ್ಲಾ ಪೂಜಿಸುವ ಈ ದೇವಿಯ ವೈಭವಕ್ಕೆ ಹಾನಿಬರುವ ಹಾಗೆ ಗಂಡಾಂತರವುಂಟಾಗುತ್ತದೆಂದು” ಹೇಳಿದನು. PEPS