Versions
KNV ಅವರು ಅಲೆಕ್ಸಾಂದ್ರನನ್ನು ಸಮೂಹ ದೊಳಗಿಂದ ಹೊರಗೆ ತಂದಾಗ ಯೆಹೂದ್ಯರು ಅವನನ್ನು ಮುಂದೆ ತಂದರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಜನರಿಗೆ ಪ್ರತಿವಾದ ಮಾಡ ಬೇಕೆಂದಿದ್ದನು.
ERVKN ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಜನರ ಮುಂದೆ ನೂಕಿ ಮಾತಾಡಲು ಪುಸಲಾಯಿಸಿದರು. ಅವನು ಜನರಿಗೆ ಮೌನವಾಗಿರುವಂತೆ ಕೈಸನ್ನೆಮಾಡಿ ಜನರ ಪರವಾಗಿ ವಾದಿಸಬೇಕೆಂದಿದ್ದನು.
IRVKN ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.