Versions
KNV ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
ERVKN ಬಳಿಕ ಪೌಲನು ಅವರ ಮೇಲೆ ತನ್ನ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮಭರಿತರಾದರು. ಅವರು ವಿವಿಧ ಭಾಷೆಗಳಲ್ಲಿ ಮಾತಾಡಿದರು ಮತ್ತು ಪ್ರವಾದನೆ ಮಾಡಿದರು.
IRVKN ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಇಳಿದುಬಂದನು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.