Bible Versions
Bible Books

Acts 25:4 (RV) Revised Version

Versions

KNV   ಆದರೆ ಫೆಸ್ತನು ಪ್ರತ್ಯುತ್ತರವಾಗಿ--ಪೌಲನು ಕೈಸರೈ ಯದಲ್ಲೇ ಕಾವಲಿನಲ್ಲಿಡಲ್ಪಡತಕ್ಕದ್ದೆಂದೂ ಅಲ್ಲಿಗೆ ತಾನೇ ಶೀಘ್ರವಾಗಿ ಹೋಗುವೆನೆಂದೂ ಹೇಳಿದನು.
ERVKN   ಆದರೆ ಫೆಸ್ತನು, “ಇಲ್ಲ! ಪೌಲನನ್ನು ಸೆಜರೇಯದಲ್ಲೇ ಇರಿಸಲಾಗುವುದು. ನಾನೇ ಅಲ್ಲಿಗೆ ಬೇಗ ಹೋಗಲಿದ್ದೇನೆ.
IRVKN   ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us