Bible Versions
Bible Books

Acts 27:21 (RV) Revised Version

Versions

KNV   ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.
ERVKN   ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದು ನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.
IRVKN   ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us