Bible Versions
Bible Books

Acts 6:13 (RV) Revised Version

Versions

KNV   ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
ERVKN   ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.
IRVKN   ಸಾಕ್ಷಿಗಳು, “ಈ ಮನುಷ್ಯನು ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us