Versions
KNV ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು.
ERVKN ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.
IRVKN ಮತ್ತು ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ಪುನಃ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಟ್ಟು ಪ್ರಾರ್ಥನೆಮಾಡುವುದನ್ನು ದರ್ಶನದಲ್ಲಿ ನೋಡಿದ್ದಾನೆ” ಎಂದು ಹೇಳಿದನು.