Versions
KNV ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ERVKN ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.
IRVKN ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.