Versions
KNV ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
ERVKN ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.
IRVKN ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು, “ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣು ಕಾಣುವಂತೆಯೂ, ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಿದನು.