Versions
KNV ಕಲ್ನೆಗೆ ಹಾದುಹೋಗಿ ನೋಡಿರಿ; ಅಲ್ಲಿಂದ ಮಹಾ ಹಮಾತಿಗೆ ಹೋಗಿರಿ; ಅಲ್ಲಿಂದ ಫಿಲಿಷ್ಟಿಯರ ಗಾತಿಗೆ ಇಳಿದು ಹೋಗಿರಿ; ಅವು ಈ ರಾಜ್ಯಗಳಿಗಿಂತ ಒಳ್ಳೆಯವು ಗಳೇನು? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?
ERVKN ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.