Bible Versions
Bible Books

Amos 7:9 (RV) Revised Version

Versions

KNV   ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
ERVKN   ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.
IRVKN   ಇಸಾಕನ ವಂಶದವರ ಪೂಜಾಸ್ಥಳಗಳು ಹಾಳಾಗುವವು,
ಇಸ್ರಾಯೇಲಿನ ಪವಿತ್ರಾಲಯಗಳು ಪಾಳುಬೀಳುವವು,
ಮತ್ತು ನಾನು ಕತ್ತಿ ಹಿಡಿದು ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us