Bible Versions
Bible Books

Colossians 1:28 (RV) Revised Version

Versions

KNV   ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.
ERVKN   ಆದ್ದರಿಂದಲೇ ನಾವು ಕ್ರಿಸ್ತನ ಬಗ್ಗೆ ಜನರಿಗೆ ತಿಳಿಸುವವರಾಗಿದ್ದೇವೆ. ಪ್ರತಿಯೊಬ್ಬರನ್ನೂ ಬಲಪಡಿಸುವುದಕ್ಕಾಗಿ ಪ್ರತಿಯೊಬ್ಬರಿಗೂ ಉಪದೇಶಿಸುವುದಕ್ಕಾಗಿ ನಮ್ಮ ಜ್ಞಾನವನ್ನೆಲ್ಲಾ ಉಪಯೋಗಿಸುತ್ತೇವೆ. ಪ್ರತಿಯೊಬ್ಬರನ್ನು ಕ್ರಿಸ್ತನಲ್ಲಿ ಸಂಪೂರ್ಣ ಆತ್ಮಿಕರನ್ನಾಗಿ ಮಾಡಿ ದೇವರ ಸನ್ನಿಧಿಗೆ ತರಲು ಪ್ರಯತ್ನಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us