Bible Versions
Bible Books

Colossians 2:13 (RV) Revised Version

Versions

KNV   ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
ERVKN   ನೀವು ನಿಮ್ಮ ಪಾಪಗಳ ದೆಸೆಯಿಂದ ಮತ್ತು ನಿಮ್ಮ ಪಾಪ ಸ್ವಭಾವದ ಹಿಡಿತದಿಂದ ಇನ್ನೂ ಮುಕ್ತರಾಗದೆ ಇದ್ದುದರಿಂದ ಆತ್ಮಿಕವಾಗಿ ಸತ್ತವರಾಗಿದ್ದಿರಿ. ಆದರೆ ದೇವರು ನಿಮಗೆ ಕ್ರಿಸ್ತನೊಂದಿಗೆ ಜೀವವನ್ನು ದಯಪಾಲಿಸಿದನು. ಆತನು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us