Bible Versions
Bible Books

Colossians 2:14 (RV) Revised Version

Versions

KNV   ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು.
ERVKN   ದೇವರ ನಿಯಮಗಳನ್ನು ಉಲ್ಲಂಘಿಸಿದ್ದರಿಂದ ನಾವು ಅಪರಾಧಿಗಳಾಗಿದ್ದೆವು. ನಮ್ಮ ಮೇಲೆ ಹೊರಿಸಲಾದ ದೋಷಾರೋಪಣೆಯ ಪಟ್ಟಿಯಲ್ಲಿ ನಾವು ಉಲ್ಲಂಘಿಸಿದ ಆಜ್ಞೆಗಳನ್ನೆಲ್ಲ ಲಿಖಿತಗೊಳಿಸಲಾಗಿತ್ತು. ಆದರೆ ದೇವರು ನಮ್ಮ ಅಪರಾಧಗಳನ್ನೆಲ್ಲ ಕ್ಷಮಿಸಿ ಅವುಗಳನ್ನು ಶಿಲುಬೆಗೆ ಜಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us