Bible Versions
Bible Books

Daniel 10:3 (RV) Revised Version

Versions

KNV   ಮೂರು ಪೂರ್ಣವಾರಗಳು ಕಳೆಯುವವರೆಗೂ ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸ ವನ್ನಾದರೂ ದ್ರಾಕ್ಷಾರಸವನ್ನಾದರೂ ನನ್ನ ಬಾಯಿಯ ಮುಂದೆ ತರಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.
ERVKN   ಮೂರು ವಾರಗಳಲ್ಲಿ ನಾನು ಇಷ್ಟಪಡುತ್ತಿದ್ದ ಆಹಾರವನ್ನು ತಿನ್ನಲಿಲ್ಲ; ಮಾಂಸಾಹಾರವನ್ನು ಸೇವಿಸಲಿಲ್ಲ; ದ್ರಾಕ್ಷಾರಸವನ್ನು ಕುಡಿಯಲಿಲ್ಲ; ತಲೆಗೆ ಎಣ್ಣೆಯನ್ನು ಹಾಕಿಕೊಳ್ಳಲಿಲ್ಲ. ಮೂರು ವಾರಗಳವರೆಗೆ ಇದೆಲ್ಲವನ್ನು ನಾನು ನಿಲ್ಲಿಸಿಬಿಟ್ಟೆ.
IRVKN   ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us