Versions
KNV ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
ERVKN ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.
IRVKN ಅವನು, “ದಾನಿಯೇಲನೇ, ಈ ಮಾತುಗಳು ಅಂತ್ಯಕಾಲದ ವರೆಗೆ ಮುಚ್ಚಲ್ಪಟ್ಟು ಮುದ್ರಿತವಾಗಿವೆ, ಹೋಗು.