Versions
KNV ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
ERVKN ಮಹಾಪ್ರಭುಗಳು ಕೇಳುವ ವಿಷಯ ಅತಿ ಕಠಿಣವಾದದ್ದು. ದೇವತೆಗಳು ಮಾತ್ರ ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸಲು ಸಾಧ್ಯ. ಆದರೆ ದೇವತೆಗಳು ಮಾನವರೊಂದಿಗೆ ವಾಸಮಾಡುವುದಿಲ್ಲ” ಎಂದರು.