Versions
KNV ಆಗ ಅರ್ಯೋಕನು ದಾನಿಯೇಲನನ್ನು ತ್ವರೆ ಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ --ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನು ಷ್ಯನು ಸಿಕ್ಕಿದ್ದಾನೆ; ಅವನು ಅರಸನಿಗೆ ಅರ್ಥವನ್ನು ತಿಳಿಸುತ್ತಾನೆ ಅಂದನು.
ERVKN ಕೂಡಲೇ ಅರ್ಯೋಕನು ದಾನಿಯೇಲನನ್ನು ಅರಸನ ಹತ್ತಿರ ಕರೆದುಕೊಂಡು ಹೋದನು. ಅರ್ಯೊಕನು ಅರಸನಿಗೆ, “ಯೆಹೂದದಿಂದ ಸೆರೆಯಾಳಾಗಿ ತಂದವರಲ್ಲಿ ಅರಸನ ಕನಸನ್ನು ಮತ್ತು ಅದರ ಅರ್ಥವನ್ನು ಹೇಳಬಲ್ಲ ಒಬ್ಬನನ್ನು ನಾನು ಕಂಡುಹಿಡಿದಿದ್ದೇನೆ. ಅವನು ಅರಸನ ಕನಸನ್ನೂ ಅದರ ಅರ್ಥವನ್ನೂ ತಿಳಿಸುತ್ತಾನೆ” ಎಂದನು.