Versions
KNV ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ERVKN ಆ ಪುರಾತನ ರಾಜನ ಮುಂದೆ ಬೆಂಕಿಯ ನದಿಯೊಂದು ಹರಿಯುತಲಿತ್ತು. ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಲಿದ್ದರು. ಕೋಟ್ಯಾನುಕೋಟಿ ಪರಲೋಕ ಸಮೂಹದವರು ಆತನ ಮುಂದೆ ನಿಂತಿದ್ದರು. ನ್ಯಾಯಾಲಯವು ಪ್ರಾರಂಭವಾಗುವುದಕ್ಕೆ ಎಲ್ಲ ಸಿದ್ಧತೆಗಳು ಆಗಿದ್ದವು ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.