Bible Versions
Bible Books

Daniel 7:27 (RV) Revised Version

Versions

KNV   ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.
ERVKN   ಆಗ ದೇವಭಕ್ತರು ರಾಜ್ಯವನ್ನು ಆಳುವರು. ಅವರು ಸಮಸ್ತ ಭೂಮಂಡಲದ ರಾಜ್ಯಗಳ ಮೇಲೆ ಆಳ್ವಿಕೆ ಮಾಡುವರು. ಸಾಮ್ರಾಜ್ಯವು ಕೊನೆಯವರೆಗೂ ಉಳಿಯುವುದು. ಮಿಕ್ಕ ಎಲ್ಲ ರಾಜ್ಯಗಳ ಜನರು ಅವರನ್ನು ಗೌರವಿಸುವರು ಮತ್ತು ಸೇವಿಸುವರು.’
IRVKN   ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us