Bible Versions
Bible Books

Daniel 7:3 (RV) Revised Version

Versions

KNV   ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು.
ERVKN   ನಾನು ನಾಲ್ಕು ದೊಡ್ಡ ಮೃಗಗಳನ್ನು ಕಂಡೆ. ಅದರಲ್ಲಿ ಪ್ರತಿಯೊಂದು ಮೃಗವು ಉಳಿದ ಮೃಗಗಳಿಂದ ಭಿನ್ನವಾಗಿತ್ತು. ನಾಲ್ಕು ಮೃಗಗಳು ಸಮುದ್ರದಿಂದ ಹೊರಬಂದವು.
IRVKN   ಒಂದಕ್ಕಿಂತ ಒಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us