Bible Versions
Bible Books

Deuteronomy 11:14 (RV) Revised Version

Versions

KNV   ನೀನು ನಿನ್ನ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೂಡಿಸುವ ಹಾಗೆ ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ ಮುಂಗಾರು ಹಿಂಗಾರುಗಳನ್ನೂ ಕೊಡುವೆನು.
ERVKN   ಕಾಲಕಾಲಕ್ಕೆ ಸರಿಯಾಗಿ ನಿಮ್ಮ ದೇಶಕ್ಕೆ ನಾನು ಮಳೆಯನ್ನು ಕಳುಹಿಸುತ್ತೇನೆ. ಹಿಂಗಾರು, ಮುಂಗಾರು ಮಳೆ ತಕ್ಕ ಸಮಯದಲ್ಲಿ ಬೀಳುವುದು. ಆಗ ನೀವು ನಿಮ್ಮ ಧಾನ್ಯಗಳನ್ನು, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಶೇಖರಿಸುವಿರಿ.
IRVKN   ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us