Versions
KNV ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
ERVKN ಯೆಹೋವನ ವಿಶೇಷವಾದ ಸ್ಥಳದಲ್ಲಿ ತಮ್ಮ ತೀರ್ಪನ್ನು ಕೊಡುವರು. ಅವರು ಏನು ಹೇಳುತ್ತಾರೋ ಅದಕ್ಕೆ ಸಂಪೂರ್ಣವಾಗಿ ಒಪ್ಪಿಗೆ ನೀಡಬೇಕು. ನೀವು ಏನು ಮಾಡಬೇಕೆಂದು ಅವರು ಹೇಳುತ್ತಾರೋ ಅದನ್ನು ನೀವು ಮಾಡಲೇಬೇಕು.