Versions
KNV ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
ERVKN ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.