Bible Versions
Bible Books

Deuteronomy 17:17 (RV) Revised Version

Versions

KNV   ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
ERVKN   ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us