Bible Versions
Bible Books

Deuteronomy 17:8 (RV) Revised Version

Versions

KNV   ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
ERVKN   “ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us