Bible Versions
Bible Books

Deuteronomy 1:22 (RV) Revised Version

Versions

KNV   ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ.
ERVKN   “ಆದರೆ ನೀವೆಲ್ಲಾ ನನ್ನ ಬಳಿಗೆ ಬಂದು, ‘ಆ ದೇಶವನ್ನು ಸಂಚರಿಸಿ ಅದರ ಬಲವುಳ್ಳ ಮತ್ತು ಬಲಹೀನ ಸ್ಥಳಗಳನ್ನು ನೋಡಿಕೊಂಡು ನಾವು ಯಾವ ಮಾರ್ಗವಾಗಿ ಹೋಗಬೇಕು ಮತ್ತು ಯಾವಯಾವ ಪಟ್ಟಣಗಳನ್ನು ದಾಟಬೇಕು ಎಂಬುದನ್ನು ನಮಗೆ ತಿಳಿಸಲು ನಮ್ಮಲ್ಲಿ ಕೆಲವರನ್ನು ಕಳುಹಿಸಿ’ ಎಂದು ಹೇಳಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us