Bible Versions
Bible Books

Deuteronomy 21:13 (RV) Revised Version

Versions

KNV   ತನ್ನ ಸೆರೆಯ ವಸ್ತ್ರವನ್ನು ತೆಗೆದಿಟ್ಟು ನಿನ್ನ ಮನೆಯಲ್ಲಿ ವಾಸವಾಗಿದ್ದು, ತನ್ನ ತಂದೆತಾಯಿಗಳ ನಿಮಿತ್ತ ಪೂರ್ಣ ತಿಂಗಳು ಗೋಳಾಡಲಿ. ಮೇಲೆ ನೀನು ಅವಳ ಬಳಿಗೆ ಹೋಗಿ ಅವಳಿಗೆ ಗಂಡನಾಗ ಬಹುದು; ಅವಳು ನಿನಗೆ ಹೆಂಡತಿಯಾಗಿರುವಳು.
ERVKN   ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು.
IRVKN   ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us