Bible Versions
Bible Books

Deuteronomy 22:15 (RV) Revised Version

Versions

KNV   ಹುಡುಗಿಯ ತಂದೆಯೂ ತಾಯಿಯೂ ಹುಡುಗಿಯ ಕನ್ಯಾ ಭಾವದ ಲಕ್ಷಣಗಳನ್ನು ತಕ್ಕೊಂಡು, ಪಟ್ಟಣದ ಹಿರಿಯರ ಮುಂದೆ ಬಾಗಲಿನ ಬಳಿಗೆ ತರಬೇಕು.
ERVKN   ಹುಡುಗಿಯ ತಂದೆತಾಯಿಗಳು ಊರಿನ ಹಿರಿಯರ ಮುಂದೆ ಆಕೆಯು ಕನ್ನಿಕೆಯಾಗಿದ್ದಳೆಂದು ರುಜುವಾತುಪಡಿಸಬೇಕು.
IRVKN   ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us