Bible Versions
Bible Books

Deuteronomy 22:22 (RV) Revised Version

Versions

KNV   ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
ERVKN   “ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು.
IRVKN   {ಪರಸ್ತ್ರೀಯನ್ನು ಮಾನಭಂಗಪಡಿಸಿದವನಿಗೆ ಆಗಬೇಕಾದ ಶಿಕ್ಷೆ} PS ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us