Bible Versions
Bible Books

Deuteronomy 22:29 (RV) Revised Version

Versions

KNV   ಅವಳ ಸಂಗಡ ಮಲಗಿದ ಮನುಷ್ಯನು ಹುಡುಗಿಯ ತಂದೆಗೆ ಐವತ್ತು ಬೆಳ್ಳಿಯ ಹಣಗಳನ್ನು ಕೊಡಬೇಕು; ಮತ್ತು ಅವಳು ಅವನಿಗೆ ಹೆಂಡತಿಯಾಗಬೇಕು; ಅವನು ಅವಳನ್ನು ಕೆಡಿಸಿದ್ದರಿಂದ ಬದುಕುವ ದಿವಸಗಳೆಲ್ಲಾ ಅವಳನ್ನು ಕಳುಹಿಸಿಬಿಡಕೂಡದು.
ERVKN   ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು.
IRVKN   ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ, ಅವಳ ತಂದೆಗೆ ಐವತ್ತು ಶೆಕೆಲ್ ಬೆಳ್ಳಿಯನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us