Bible Versions
Bible Books

Deuteronomy 23:18 (RV) Revised Version

Versions

KNV   ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
ERVKN   ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us