Bible Versions
Bible Books

Deuteronomy 23:21 (RV) Revised Version

Versions

KNV   ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
ERVKN   “ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆ ಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us