Bible Versions
Bible Books

Deuteronomy 24:15 (RV) Revised Version

Versions

KNV   ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.
ERVKN   ಸೂರ್ಯ ಮುಳುಗುವುದರೊಳಗೆ ಅವನಿಗೆ ಸಲ್ಲಬೇಕಾದ ಕೂಲಿಯನ್ನು ಕೊಟ್ಟುಬಿಡು, ಅವನು ಬಡವನಾಗಿದ್ದಾನೆ. ನೀನು ಕೊಡುವ ಕೂಲಿಯಿಂದಲೇ ಅವನು ತನ್ನ ಹಸಿವನ್ನು ನೀಗಿಸಿಕೊಳ್ಳಬೇಕು. ನೀನು ಅವನ ಕೂಲಿ ಕೊಡದಿದ್ದಲ್ಲಿ ಅವನು ದೇವರಾದ ಯೆಹೋವನಿಗೆ ದೂರು ಹೇಳುವನು. ಆಗ ನೀನು ಪಾಪಮಾಡುವವನಾಗಿರುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us