Versions
KNV ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
ERVKN “ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.