Versions
KNV ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
ERVKN ನೀವು ನಿಮ್ಮ ಎಣ್ಣೆಮರಗಳ ಕಾಯಿಗಳನ್ನು ಉದುರಿಸುವಾಗ ಮತ್ತೆ ಹೋಗಿ ಕೊಂಬೆಗಳಲ್ಲಿ ಕಾಯಿ ಹುಡುಕಬಾರದು. ಬಿಟ್ಟ ಕಾಯಿಗಳು ಪರದೇಶಸ್ಥರಿಗೂ ಊರಿನ ಅನಾಥ ಮತ್ತು ವಿಧವೆಯವರಿಗೂ ಆಗುವುದು.